*ಕರ್ನಾಟಕ-ತಮಿಳುನಾಡು ಮುಖ್ಯಮಂತ್ರಿಗಳ ಸಭೆಗೆ ಡೇಟ್ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಹಾಗೂ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯುವ ಸಭೆಗೆ ಮುಹೂರ್ತ ಫಿಕ್ಸ್ ಆಗಿದೆ. ಕಾವೇರಿ ನೀರು ವಿವಾದ ವಿಚಾರವಾಗಿ ಕರ್ನಾಟಕ ಸಿಎಂ ಡಿ.ಕೆ ಶಿವಕುಮಾರ್ ಹಾಗೂ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನಡುವಿನ ಸಂದಾನ ಮಾತುಕತೆಗೆ ವಿಧಾನಸೌಧದಲ್ಲಿ ವೇದಿಕೆ ಸಿದ್ಧವಾಗಿದ್ದು, ಆಗಸ್ಟ್ 3ರಂದು ಮಧ್ಯಾಹ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿದ್ಧತೆ … Continue reading *ಕರ್ನಾಟಕ-ತಮಿಳುನಾಡು ಮುಖ್ಯಮಂತ್ರಿಗಳ ಸಭೆಗೆ ಡೇಟ್ ಫಿಕ್ಸ್*