*ಕಾವೇರಿ ಹೋರಾಟ: ರೈತರ ಪ್ರತಿಭಟನೆಗೆ ಸಾಥ್ ನೀಡಿದ ನಿರ್ಮಲಾನಂದನಾಥ ಸ್ವಾಮೀಜಿ, ನಟ ಅಭಿಷೇಕ್ ಅಂಬರೀಶ್*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭತನೆ ತೀವ್ರಗೊಂಡಿದೆ. ರೈತರ ಪ್ರತಿಭಟನೆಗೆ ಆದಿಚುಂಚನಗಿರಿ ಮಠದ ನಿರ್ಮಾಲಾನಂದನಾಥ ಸ್ವಾಮೀಜಿ, ನಟ ಅಭಿಷೇಕ್ ಅಂಬರೀಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೊಶಿ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ಪ್ರತಿ ದಿನ 5000 ಕ್ಯೂಸೆಕ್ ನಂತೆ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. … Continue reading *ಕಾವೇರಿ ಹೋರಾಟ: ರೈತರ ಪ್ರತಿಭಟನೆಗೆ ಸಾಥ್ ನೀಡಿದ ನಿರ್ಮಲಾನಂದನಾಥ ಸ್ವಾಮೀಜಿ, ನಟ ಅಭಿಷೇಕ್ ಅಂಬರೀಶ್*