LatestUncategorized

*ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಪ್ರವೀಣ್ ಸೂದ್ ಅವರನ್ನು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಸಿಬಿಐ ನಿರ್ದೇಶಕರ ಹುದ್ದೆಗೆ ಉನ್ನತ ಮಟ್ಟದಲ್ಲಿ ನಡೆದ ಚರ್ಚೆಯಲ್ಲಿ ಪ್ರವೀಣ್ ಸೂದ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಧಾನ ಮಂತ್ರಿಗಳು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಲೋಕಸಭೆಯ ವಿಪಕ್ಷ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ಆಯ್ಕೆ ಮಾಡಿದೆ.

https://pragati.taskdun.com/karnatakaheavy-rainimd-4/


Home add -Advt

Related Articles

Back to top button