![](https://pragativahini.com/wp-content/uploads/2020/07/arrested.jpg)
ಪ್ರಗತಿವಾಹಿನಿ ಸುದ್ದಿ: ಸಿಬಿಐ ಅಧಿಕಾರಿಗಳು ಸಾರಿಗೆ ಇಲಾಖೆಯ 6 ಅಧಿಕಾರಿಗಳನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿ ಸಾರಿಗೆ ಇಲಾಖೆ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಭ್ರಷ್ಟಾಚಾರ, ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು 6 ಅಧಿಕಾರಿಗಳನ್ನು ಬಂಧಿಸಿದ್ದಾರೆ. ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸೋಲಿನ ಬಳಿಕ ನಡೆದ ಮಹತ್ವದ ಬೆಳವಣಿಗೆ ಇದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ