*ಲೆಫ್ಟಿನೆಂಟ್ ಕರ್ನಲ್ ದೀಪಕ್ ಕುಮಾರ್ ಶರ್ಮಾ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಲಂಚ ಪಡೆದ ಆರೋಪದಲ್ಲಿ ರಕ್ಷಣಾ ಸಚಿವಾಲಯದ ಅಡಿಯಲ್ಲಿ ನಿಯೋಜಿತವಾಗಿದ್ದ ಲೆಫ್ಟಿನೆಂಟ್ ಕರ್ನಲ್ ದೀಪಕ್ ಕುಮಾರ್ ಶರ್ಮಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.Home add -Advt ಬೆಂಗಳೂರು ಮೂಲದ ಕಂಪನಿಯಿಂದ 3 ಲಕ್ಷ ರೂ.ಗಳನ್ನು ಲಂಚ ಪಡೆದ ಆರೋಪದ ಮೇಲೆ ಲೆಫ್ಟಿನೆಂಟ್ ಕರ್ನಲ್ ದೀಪಕ್ ಕುಮಾರ್ ಶರ್ಮಾ ಅವರನ್ನು ಬಂಧಿಸಲಾಗಿದೆ. ಇದೇ ಪ್ರಕರಣದಲ್ಲಿ ಬೆಂಗಳೂರಿನಲ್ಲಿಯೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜೀವ್ ಯಾದವ್ ಸಿಂಗ್ ಹಾಗೂ ರವೀಜ್ ಸಿಂಗ್ ಎಂಬುವವರಿಗೆ ಸೇರಿದ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು … Continue reading *ಲೆಫ್ಟಿನೆಂಟ್ ಕರ್ನಲ್ ದೀಪಕ್ ಕುಮಾರ್ ಶರ್ಮಾ ಅರೆಸ್ಟ್*