
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ-CBSE 12ನೇ ತರಗತಿಯ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.
CBSE 12ನೇ ತರಗತಿಯಲ್ಲಿ ಶೇ.87.33 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳ ನಡುವಿನ ಅನಾರೋಗ್ಯಕರ ಸ್ಪರ್ಧೆ ತಪ್ಪಿಸುವ ಉದ್ದೇಶದಿಂದ ಈ ಬಾರಿ ಟಾಪರ್ಸ್ ಲಿಸ್ಟ್ ನ್ನು ಶಿಕ್ಷಣ ಮಂಡಳಿ ಬಿಡುಗಡೆ ಮಾಡಿಲ್ಲ ಎಂದು ತಿಳಿದುಬಂದಿದೆ.
ಫಲಿತಾಂಶಗಳು cbseresults.nic.in
cbse.digitallocker.gov.in ಹಾಗೂ
cbse.gov.in ಲಭ್ಯವಿದೆ.