
ಪ್ರಗತಿವಾಹಿನಿ ಸುದ್ದಿ: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ನಡೆದಿದೆ.
ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಂಡವರು. ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆವ್ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ