*ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ನಡೆದಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಂಡವರು. ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.Home add -Advt ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆವ್ ನಡೆಸಿದ್ದಾರೆ. *ವಿದ್ಯುತ್ ತಂತಿ ಸ್ಪರ್ಶಿಸಿ ಭೀಕರ ದುರಂತ: 9 ಜನ ಕನ್ವಾರಿಯಾಗಳು ದುರ್ಮರಣ*
Copy and paste this URL into your WordPress site to embed
Copy and paste this code into your site to embed