*ಸಿಸಿಬಿ ಪೊಲೀಸರ ಕಾರ್ಯಾಚರಣೆ: 5 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 5 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸೀಜ್ ಮಾಡಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ. ಸಿಸಿಬಿ ಮಾದಕವಸ್ತು ನಿಗ್ರಹದಳ ಪೆಡ್ಡರ್ಗಳ ಮೇಲೆ ದಾಳಿ ಮಾಡಿದೆ. ಈ ಹಿಂದೆ ಈಗಲ್ ಟನ್ ರೆಸಾರ್ಟ್ನಲ್ಲಿ ಅರೆಸ್ಟ್ ಆಗಿದ್ದ ಪೆಡ್ಲರ್ನಿಂದಲೇ 3.5 ಕೋಟಿ ರೂ. ಮೌಲ್ಯದ ಹೈಡೋ ಗಾಂಜಾ, 1.5 ಕೋಟಿ ರೂ. ಮೌಲ್ಯದ ಸುಮಾರು 1ಕೆಜಿ ಎಂಡಿಎಂಎ ಹಾಗೂ 30 … Continue reading *ಸಿಸಿಬಿ ಪೊಲೀಸರ ಕಾರ್ಯಾಚರಣೆ: 5 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ*
Copy and paste this URL into your WordPress site to embed
Copy and paste this code into your site to embed