Latest
12 ರೌಡಿ ಶೀಟರ್ ಗಳ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊಲೆ, ಸುಲಿಗೆ, ದರೋಡೆ, ಬೆದರಿಕೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ 12 ರೌಡಿಶೀಟರ್ ಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದು, 12 ರೌಡಿ ಶೀಟರ್ ಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಪಿಸ್ತೂಲ್ ಸೇರಿದಂತೆ ವಿವಿಧ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ಸ್ಪರ್ಧಿ ಆತ್ಮಹತ್ಯೆಗೆ ಯತ್ನ




