*ಸಿಇಸಿಯನ್ನು ವಜಾಗೊಳಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಿ: ಸಿದ್ದರಾಮಯ್ಯ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಚುನಾವಣಾ ಆಯೋಗದ ಇತ್ತೀಚಿನ ಬೆಳವಣಿಗೆಗಳು ಹಾಗೂ ಅದರ ಕಾರ್ಯವೈಖರಿ ಕುರಿತು ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವವರಲ್ಲಿ ಆತಂಕ ಮೂಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ವಜಾಗೊಳಿಸುವುದರ ಜೊತೆಗೆ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದರು. ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಆಯೋಜಿಸಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ವೇಳೆ ಕೇಂದ್ರ ಚುನಾವಣಾ ಆಯೋಗದ … Continue reading *ಸಿಇಸಿಯನ್ನು ವಜಾಗೊಳಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಿ: ಸಿದ್ದರಾಮಯ್ಯ ಆಗ್ರಹ*