*CEIR ಪೋರ್ಟಲ್ ಬಳಸಿ 123 ಕಳುವಾದ ಮೊಬೈಲ್ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾರ್ವಜನಿಕರು ತಮ್ಮ ಮೊಬೈಲ್ ಫೋನ್‌ಗಳನ್ನು ಕಳೆದುಕೊಂಡಿರುವ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹಲವು ದೂರುಗಳನ್ನು ದಾಖಲಿಸಿದ್ದರು. ಈ ದೂರುಗಳ ಆಧಾರದ ಮೇಲೆ ಪೊಲೀಸರು ಸೆಂಟ್ರಲ್ ಎಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR) ಪೋರ್ಟಲ್ ಬಳಸಿ ಕಾರ್ಯಾಚರಣೆ ನಡೆಸಿದರು.Home add -Advt 2026ರ ಜನವರಿ 1ರಿಂದ ಆಗಸ್ಟ್ 22ರವರೆಗೆ CEIR ಪೋರ್ಟಲ್ ಮೂಲಕ ವಿವಿಧ ಕಂಪನಿಗಳ ಒಟ್ಟು 123 … Continue reading *CEIR ಪೋರ್ಟಲ್ ಬಳಸಿ 123 ಕಳುವಾದ ಮೊಬೈಲ್ ಪತ್ತೆ*