ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ: ಇಲ್ಲಿದೆ ಮಾರ್ಗಸೂಚಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಳಗಾವಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ಬೆಳಗಾವಿ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ … Continue reading ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ: ಇಲ್ಲಿದೆ ಮಾರ್ಗಸೂಚಿ
Copy and paste this URL into your WordPress site to embed
Copy and paste this code into your site to embed