*ಕರ್ನಾಟಕದಲ್ಲಿ ಕನ್ನಡ ಮಾತನಾಡುವ ವಾತಾವರಣ ಹಾಗೂ ಅನಿವಾರ್ಯತೆ ಸೃಷ್ಟಿಸುವುದು ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಆಡಳಿತದಲ್ಲಿ ಕನ್ನಡ ಪಾಲನೆಯಾಗದಿರಲು ನಿರ್ಲಕ್ಷ್ಯವೇ ಕಾರಣ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವನ್ನು ಮಾತನಾಡುವಂತಹ ವಾತಾವರಣ, ಕನ್ನಡದ ಅನಿವಾರ್ಯತೆಯನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೊಜಿಸಿದ್ದ ಕರ್ನಾಟಕ ಸಂಭ್ರಮ 50- ರ ಲಾಂಛನವನ್ನು ಬಿಡುಗಡೆ ಮಾಡಿ ಮಾತನಾಡಿದರು. ನಾವೆಲ್ಲರೂ ಕನ್ನಡಿಗರು, ಕರ್ನಾಟಕದ ಏಕೀಕರಣವಾದಾಗಿನಿಂದ ವಿವಿಧ ಭಾಷೆಗಳನ್ನು ಮಾತನಾಡುವ ಜನರು ಕನ್ನಡ ನಾಡಿನಲ್ಲಿ ನೆಲೆಸಿದ್ದಾರೆ. ಈ ನಾಡಿನಲ್ಲಿ ವಾಸಿಸುವ ಪ್ರತಿಯೊಬ್ಬರೂ … Continue reading *ಕರ್ನಾಟಕದಲ್ಲಿ ಕನ್ನಡ ಮಾತನಾಡುವ ವಾತಾವರಣ ಹಾಗೂ ಅನಿವಾರ್ಯತೆ ಸೃಷ್ಟಿಸುವುದು ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed