
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವಿವಾರ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಯಿತು. ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಬಿ ಅರ್ ಪಾಟೀಲ್. ವಿ ಎನ್ ಕುಲಕರ್ಣಿ, ವಿ ಎನ್ ದೇಶಪಾಂಡೆ, ಅರ್ ಎಸ್ ಕುಲಕರ್ಣಿ ಉಮಾ ದೇಶಪಾಂಡೆ, ಪದ್ಮಾಜ ಕುಲಕರ್ಣಿ, ಸುಮಾ ಪಾಟೀಲ್ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ