Belagavi NewsBelgaum NewsKannada NewsKarnataka News

*ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಮ್ಮ ಕ್ಲಿನಿಕ್ ಆರಂಭ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಬಸ್ ನಿಲ್ದಾಣದಲ್ಲಿ ಒದಗಿಸಲಾದ ಸುಸಜ್ಜಿತ ಕೊಠಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ವತಿಯಿಂದ ನಮ್ಮ ಕ್ಲೀನಿಕ್ ಉದ್ಘಾಟನೆ‌ ಕಾರ್ಯಕ್ರಮ ಜರುಗಿಸಲಾಯಿತು. 

ಈ ವೇಳೆ ‌ವಾಕರಸಾ ಸಂಸ್ಥೆಯ ಉಪಾಧ್ಯಕ್ಷ ಸುನೀಲ್ ಹನಮನ್ನವರ, ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಲ್ ಗುಡೆನ್ನವರ, ತಾಲೂಕ ಆರೋಗ್ಯ ಅಧಿಕಾರಿ‌ ರಮೇಶ ದಂಡಗಿ ಮತ್ತು ಸಾರಿಗೆ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button