*ವಿಶ್ವ ಗುರು ಬಸವೇಶ್ವರ ಹಾಗೂ ಶಿವಾಜಿ ಮಹಾರಾಜರ ಜಯಂತಿ ಸಂಭ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಜೈ ಭೀಮ್ ಯುವಕ ಮಂಡಳ (ಕಂಗ್ರಾಳಿ ಗಲ್ಲಿ) ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮ್ ವಾದ) ಇವರ ಸಂಯುಕ್ತ ಆಶ್ರಯದಲ್ಲಿ ಜಗದ್ಗುರು ಬಸವೇಶ್ವರ ಮಹಾರಾಜರು ಮತ್ತು ಹಿಂದವಿ ಸ್ವರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಮಹಾನ್ ವ್ಯಕ್ತಿತ್ವಗಳ ಪ್ರತಿಮೆಗೆ ಪುಷ್ಪಹಾರ ಅರ್ಪಿಸಿ ಗೌರವ ಸಲ್ಲಿಸಲಾಯಿತು. ಡಾ. ಬಾಬಾಸಾಹೇಬ ಅಂಬೇಡ್ಕರ್ ಜಯಂತಿೋತ್ಸವ ಮಹಾಮಂಡಳದ ಅಧ್ಯಕ್ಷ ಮಲ್ಲೇಶ   ಚೌಗುಲೆ … Continue reading *ವಿಶ್ವ ಗುರು ಬಸವೇಶ್ವರ ಹಾಗೂ ಶಿವಾಜಿ ಮಹಾರಾಜರ ಜಯಂತಿ ಸಂಭ್ರಮ*