*ವಿವಿಧ ಜಯಂತಿಗಳ ಆಚರಣೆ: ಪೂರ್ವಭಾವಿ ಸಭೆ ನಡೆಸಿದ ಎಡಿಸಿ ವಿಜಯಕುಮಾರ*
ಪ್ರಗತಿವಾಹಿನಿ ಸುದ್ದಿ: ಸರಕಾರದ ಮಾರ್ಗಸೂಚಿಗಳನ್ವಯ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಗಳು ಕುಮಾರ ಗಂಧರ್ವ ಕಲಾಮಂದಿರದಲ್ಲಿ ಜರುಗಲಿವೆ ಎಂದು ಬೆಳಗಾವಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಹೇಳಿದರು.Home add -Advt ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ (ಜೂ.24) ರಂದು ಜರುಗಿದ ನಾಡಪ್ರಭು ಕೆಂಪೆಗೌಡ ಹಾಗೂ ಡಾ.ಫ.ಗು.ಹಳಕಟ್ಟಿಯವರ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಜೂನ್ 27 ರಂದು ನಾಡಪ್ರಭು ಕೆಂಪೆಗೌಡ ಜಯಂತಿ ಹಾಗೂ ಜುಲೈ 2 … Continue reading *ವಿವಿಧ ಜಯಂತಿಗಳ ಆಚರಣೆ: ಪೂರ್ವಭಾವಿ ಸಭೆ ನಡೆಸಿದ ಎಡಿಸಿ ವಿಜಯಕುಮಾರ*
Copy and paste this URL into your WordPress site to embed
Copy and paste this code into your site to embed