National

*ಜನಗಣತಿ ನಡೆಸಲು ಕೇಂದ್ರ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಜನಗಣತಿ ಸರ್ವೆ ನಡೆಸುವಂತೆ ಕೇಂದ್ರ ಸರ್ಕಾರ ಅಧಿಕೃತವಾಗಿ ಅಧಿಸೂಚನೆ ಪ್ರಕಟಿಸಿದೆ.

ಜನಗಣತಿ ಸರ್ವೆ ನಡೆಸುವಂತೆ ಗೇಂದ್ರ ಗೃಹ ಸಚಿವಾಲಯ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಎರಡು ಹಂತಗಳಲ್ಲಿ ಜನಗಣಿತಿ, ಜಾತಿಗಣತಿಯನ್ನು ಕೇಂದ್ರ ಸರ್ಕಾರ ನಡೆಸಲಿದೆ.

ಜನಗಣತಿಯನ್ನು ಅಕ್ಟೋಬರ್ 1, 2026 ಮತ್ತು ಮಾರ್ಚ್ 1, 2027ರಂದು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button