*ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ದೀಪಾವಳಿ ಹಬ್ಬದ ಭರ್ಜರಿ ಗಿಫ್ಟ್*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ದೀಪಾವಳಿ ಹಬ್ಬದ ಕೊಡುಗೆ ನೀಡಿದೆ. ನಿರೀಕ್ಷೆಯಂತೆ ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಸರ್ಕಾರಿ ನೌಕರಿಗೆ ಶೇ 3ರಷ್ಟು ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ ನೀಡಿದೆ. ಈ ಹೆಚ್ಚಳ 2026ರ ಜುಲೈನಿಂದಲೇ ಅನ್ವಯವಾಗುವಂತೆ ಜಾರಿಗೆ ಬರಲಿದೆ. ಡಿಎ ಮತ್ತು ಡಿಆರ್ ದರಗಳನ್ನು ಕ್ರಮವಾಗಿ … Continue reading *ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ದೀಪಾವಳಿ ಹಬ್ಬದ ಭರ್ಜರಿ ಗಿಫ್ಟ್*
Copy and paste this URL into your WordPress site to embed
Copy and paste this code into your site to embed