*ಡಿಕೆ ಸರ್ಕಾರಕ್ಕೆ ಶತದಿನಗಳ ಸಂಭ್ರಮ: ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿವೆ ರಾಜ್ಯದ ಪಾರಂಪರಿಕ ಕಟ್ಟಡಗಳು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ.  ಈ ಹಿನ್ನೆಲೆಯಲ್ಲಿ  ವಿಧಾನಸೌಧ, ಮೈಸೂರು ಅರಮನೆ, ಕೃಷ್ಣರಾಜಸಾಗರ ಆಣೆಕಟ್ಟು , ತುಂಗಭದ್ರಾ ಜಲಾಶಯ, ಆಲಮಟ್ಟಿ ಜಲಾಶಯ ಸೇರಿದಂತೆ ರಾಜ್ಯದ ಹನ್ನೊಂದು ಪ್ರಮುಖ ಪಾರಂಪರಿಕ ಕಟ್ಟಡಗಳಿಗೆ ಸೆ.10 ರಿಂದ ನಾಲ್ಕು ದಿನಗಳ ಕಾಲ ವರ್ಣರಂಜಿತ ವಿದ್ಯುತ್ ದೀಪಾಲಂಕಾರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗುತ್ತಿದೆ. ಬೆಂಗಳೂರಿನ ಪುರಭವನ,ಕೆ.ಆರ್.ಪುರಂ‌ ತೂಗುಸೇತುವೆ,ಮೈಸೂರು ಅರಮನೆ ಹಾಗೂ ಜಯಮಾರ್ತಾಂಡ ಮಹಾದ್ವಾರ, ಐತಿಹಾಸಿಕ ಹಂಪಿಯ ವಿಶ್ವವಿಖ್ಯಾತ ವಿರೂಪಾಕ್ಷೇಶ್ವರ ದೇವಾಲಯದ ಬಿಷ್ಟಪ್ಪಯ್ಯನ … Continue reading *ಡಿಕೆ ಸರ್ಕಾರಕ್ಕೆ ಶತದಿನಗಳ ಸಂಭ್ರಮ: ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿವೆ ರಾಜ್ಯದ ಪಾರಂಪರಿಕ ಕಟ್ಟಡಗಳು*