ಬೆಳಗಾವಿ ಅಧಿವೇಶನದ ಶತಮಾನೋತ್ಸವ ಸಂಭ್ರಮಾಚರಣೆ : 71 ಜನರ ಸಮಿತಿ ರಚಿಸಿದ ಕೆಪಿಸಿಸಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಹಾತ್ಮಾ ಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದು ನೂರು ವರ್ಷವಾದ ಹಿನ್ನೆಲೆಯಲ್ಲಿ ಅದರ ಸ್ಮರಣೆಗಾಗಿ ಸಂಭ್ರಮಾಚರಣೆಯನ್ನು ವಿಶೇಷವಾಗಿ ಆಚರಿಸುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ 71 ಸದಸ್ಯರ ಸಮಿತಿ ರಚಿಸಿದೆ. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೋಯ್ಲಿ ಗೌರವಾಧ್ಯಕ್ಷರಾಗಿದ್ದು, ಸಚಿವ ಎಚ್.ಕೆ.ಪಾಟೀಲ ಅಧ್ಯಕ್ಷರಾಗಿದ್ದಾರೆ. ಬಿ.ಎಲ್.ಶಂಕರ ಸಂಚಾಲಕರಾಗಿದ್ದಾರೆ.Home add -Advt ಕರ್ನಾಟಕದ ಇತಿಹಾಸದಲ್ಲಿ ಸದಾಕಾಲ ನೆನೆಯಬಹುದಾದ ಮಹತ್ವದ ಸಂದರ್ಭವೆಂದರೆ ಅದು 1924ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ “ಕಾಂಗ್ರೆಸ್ ಅಧಿವೇಶನ”, ಕರ್ನಾಟಕದಲ್ಲಿ … Continue reading ಬೆಳಗಾವಿ ಅಧಿವೇಶನದ ಶತಮಾನೋತ್ಸವ ಸಂಭ್ರಮಾಚರಣೆ : 71 ಜನರ ಸಮಿತಿ ರಚಿಸಿದ ಕೆಪಿಸಿಸಿ