*ಕೇಂದ್ರ ಬಜೆಟ್ ಪ್ರಗತಿದಾಯಕ: ಜೊಲ್ಲೆ ದಂಪತಿ ಸ್ವಾಗತ*

ವಿಕಸಿತ ಭಾರತ ನಿರ್ಮಾಣದೆಡೆಗೆ ಸಮರ್ಥ ಕೇಂದ್ರದ  ಬಜೆಟ್ ಮಾಜಿ ಸಂಸದ ಅಣ್ಣಾಸಾಹೇಬ  ಜೊಲ್ಲೆ ಅಭಿಮತ.* ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಕಸಿತ ಭಾರತ ನಿರ್ಮಾಣದ ನಿಟ್ಟಿನಲ್ಲಿ ಅತ್ಯಂತ ಸಮರ್ಥ, ಸಮೃದ್ಧ ಹಾಗೂ ಸರ್ವಕ್ಷೇತ್ರಗಳಿಗೂ ಶಕ್ತಿ ನೀಡುವ ಬಜೆಟ್ ಮಂಡಿಸಿರುವ ಕೇಂದ್ರ ವಿತ್ತ ಸಚಿವೆಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿಗಳಾದ ನರೇಂದ್ರ ಮೋದಿ ಅವರಿಗೆ ದೇಶದ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ.Home add -Advt ವಿಶ್ವದಲ್ಲಿ ಭಾರತವನ್ನು … Continue reading *ಕೇಂದ್ರ ಬಜೆಟ್ ಪ್ರಗತಿದಾಯಕ: ಜೊಲ್ಲೆ ದಂಪತಿ ಸ್ವಾಗತ*