*ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಬರ ಅಧ್ಯಯನ ತಂಡ; ಬರ-ಕೃಷಿ ಪರಿಸ್ಥಿತಿಯ ವಾಸ್ತವಾಂಶ ವಿವರಿಸಿದ ಸಿಎಂ ಸಿದ್ದರಾಮಯ್ಯ*

ರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ ಸಲಹೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿಗಳು, ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. … Continue reading *ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಬರ ಅಧ್ಯಯನ ತಂಡ; ಬರ-ಕೃಷಿ ಪರಿಸ್ಥಿತಿಯ ವಾಸ್ತವಾಂಶ ವಿವರಿಸಿದ ಸಿಎಂ ಸಿದ್ದರಾಮಯ್ಯ*