*ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ಸುಳ್ಳು ಸಂದೇಶ; ಪ್ರಲ್ಹಾದ ಜೋಶಿ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ನವದೆಹಲಿ: ‘ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ಎಂಬುದು ನಕಲಿ ಸಂದೇಶವಾಗಿದ್ದು, ಸಾರ್ವಜನಿಕರು ಇದನ್ನು ನಂಬಿ ಮೋಸ ಹೋಗಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವಾಲಯದ (MNRE) ಹೆಸರಿನಲ್ಲಿ ಕೆಲವೊಂದು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ, ಸಂದೇಶಗಳನ್ನು ಬಿತ್ತರಿಸಲಾಗುತ್ತಿದೆ. ಈ ಬಗ್ಗೆ ನಾಗರಿಕರು ಎಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದ್ದಾರೆ.ಕೇಂದ್ರ ನವೀಕರಿಸಬಹುದಾದ ಇಲಾಖೆಯಿಂದ ‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ಯೋಜನೆಯನ್ನು ಪರಿಚಯಿಸಿಲ್ಲ. ನಾಗರಿಕರನ್ನು … Continue reading *ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ಸುಳ್ಳು ಸಂದೇಶ; ಪ್ರಲ್ಹಾದ ಜೋಶಿ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed