ಸೋಲುವ ಭೀತಿಯಿಂದ ವಿರೋಧ ಪಕ್ಷಗಳ ವಿರುದ್ಧ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಸೋಲುವ ಭೀತಿಯಿಂದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ವಿರುದ್ಧ ಶಡ್ಯಂತ್ರ ನಡೆಸುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ … Continue reading ಸೋಲುವ ಭೀತಿಯಿಂದ ವಿರೋಧ ಪಕ್ಷಗಳ ವಿರುದ್ಧ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್