*ನರೇಗಾ ಯೋಜನೆ ಕೇಂದ್ರ ಸರ್ಕಾರ ನಿರ್ನಾಮ ಮಾಡಲು ಹೋರಟಿದೆ; ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನ್ ರೇಗಾ ಯೋಜನೆಯನ್ನು ಕೇವಲ ಬದಲಾಯಿಸುತ್ತಿಲ್ಲ. ಅದನ್ನು ನಿರ್ನಾಮ ಮಾಡಲು ಕೇಂದ್ರ ಸರ್ಕಾರ ಹೊರಟಿದ್ದು, ಇದಕ್ಕೆ ನಾವು ಅವಕಾಶ ಕೊಡಲ್ಲ ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಎಚ್ಚರಿಕೆಯನ್ನು ನೀಡಿದ್ದಾರೆ. ರವಿವಾರ ಬೆಳಗಾವಿಯ ಕಾಂಗ್ರೆಸ್ ಭವನದ ಮುಂದೆ ಮನರೇಗಾ ಬಚಾವೋ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ಕೆಲಸವನ್ನು ಕಿತ್ತುಕೊಳ್ಳಲೆಂದೇ ಮನರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಇದರ ವಿರುದ್ಧ ರಸ್ತೆಗಿಳಿದು ಕಾಂಗ್ರೆಸ್ ಪ್ರತಿಭಟಿಸಲಿದೆ. ಮನರೇಗಾ ಯೋಜನೆಯ ಅಧಿಕಾರ … Continue reading *ನರೇಗಾ ಯೋಜನೆ ಕೇಂದ್ರ ಸರ್ಕಾರ ನಿರ್ನಾಮ ಮಾಡಲು ಹೋರಟಿದೆ; ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಆಕ್ರೋಶ*