*ಅಂಗನವಾಡಿ ಕಾರ್ಯಕರ್ತೆಯರ ಕಡೆ ಕೇಂದ್ರ ಸರಕಾರವೂ ಕಣ್ತೆರೆಯಲಿ: ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ*

 *ಅಂಗನವಾಡಿ ಕಾರ್ಯಕರ್ತೆಯರಿಗೆ ಅತಿಹೆಚ್ಚು ಸಂಭಾವನೆ ಕೊಡುವ ರಾಜ್ಯ ಕರ್ನಾಟಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*  * *ದರ್ಶನ್ ಪುಟ್ಟಣ್ಣಯ್ಯ ಪ್ರಶ್ನೆಗೆ ಸಚಿವರ ಉತ್ತರ*  ಪ್ರಗತಿವಾಹಿನಿ ಸುದ್ದಿ, *ವಿಧಾನಸಭೆ (ಬೆಂಗಳೂರು):* ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ವಿಷಯದಲ್ಲಿ ಕೇವಲ ರಾಜ್ಯ ಸರಕಾರದ ಕಡೆಗೆ ಬೊಟ್ಟು ಮಾಡುವುದು ಸರಿಯಲ್ಲ, ಕೇಂದ್ರ ಸರಕಾರವೂ ಈ ವಿಷಯದಲ್ಲಿ ಕಣ್ತೆರೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಬಜೆಟ್ ಅಧಿವೇಶನದ ಬುಧವಾರ ಪ್ರಶ್ನೋತ್ತರ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ … Continue reading *ಅಂಗನವಾಡಿ ಕಾರ್ಯಕರ್ತೆಯರ ಕಡೆ ಕೇಂದ್ರ ಸರಕಾರವೂ ಕಣ್ತೆರೆಯಲಿ: ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ*