ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರ ನಿಗಾ: ಪ್ರಲ್ಹಾದ ಜೋಶಿ

ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಗೋಧಿ ಬೆಲೆ ಸ್ಥಿರತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಿಗಾ ವಹಿಸಲು ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಮಿತಿ ಸಭೆಯಲ್ಲಿ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಆಹಾರೋತ್ಪನ್ನಗಳ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಇರುವ ಮಾರ್ಗಗಳ ಕುರಿತು ಮಾಹಿತಿ ಕಲೆ ಹಾಕಲಾಯಿತು ಎಂದು ಹೇಳಿದ್ದಾರೆ.Home add … Continue reading ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರ ನಿಗಾ: ಪ್ರಲ್ಹಾದ ಜೋಶಿ