*ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ? ಅಥವಾ ತುರ್ತು ಪರಿಸ್ಥಿತಿಯಿದೆಯೇ? ಪ್ರಧಾನಮಂತ್ರಿಗಳೇ ರಾಷ್ಟ್ರದ ಜನತೆಗೆ ಉತ್ತರಿಸಬೇಕು*: *ಸಿಎಂ ಡಿ.ಕೆ.ಶಿವಕುಮಾರ್ ಕಿಡಿ*

ಪ್ರಗತಿವಾಹಿನಿ ಸುದ್ದಿ: “ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನೆಪದಲ್ಲಿ (ಎಸ್ ಐಆರ್) ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ಮತದಾನದ ಹಕ್ಕನ್ನು ಕಸಿಯುತ್ತಿರುವುದು ಅಮಾನವೀಯ ಕೃತ್ಯ. ಇದು ಪ್ರಜಾಪ್ರಭುತ್ವವಲ್ಲ. ಸರ್ವಾಧಿಕಾರಿ ಧೋರಣೆ. ಇದರ ವಿರುದ್ಧ ನಾವು ಹೋರಾಟ ಮಾಡಿಯೇ ತೀರುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ನಮ್ಮ ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದೆ. ಈ ದೇಶದ ಪ್ರತಿಯೊಬ್ಬ ಪ್ರಜೆಗೆ ಸಂವಿಧಾನ … Continue reading *ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ? ಅಥವಾ ತುರ್ತು ಪರಿಸ್ಥಿತಿಯಿದೆಯೇ? ಪ್ರಧಾನಮಂತ್ರಿಗಳೇ ರಾಷ್ಟ್ರದ ಜನತೆಗೆ ಉತ್ತರಿಸಬೇಕು*: *ಸಿಎಂ ಡಿ.ಕೆ.ಶಿವಕುಮಾರ್ ಕಿಡಿ*