*ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಕೇಂದ್ರ ಸರ್ಕಾರದ ಹೊಸ ಯೋಜನೆ; ಸಂಸದ ಅಣ್ಣಾಸಾಹೇಬ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಗ್ರಾಮೀಣ ಮಹಿಳೆಯರು ಸೇರಿದಂತೆ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕೆ ಸರ್ಕಾರವು ಆದ್ಯತೆ ನೀಡುತ್ತದೆ. ಮಹಿಳೆಯರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಬಲೀಕರಣಕ್ಕಾಗಿ ಜೀವನ ಚಕ್ರ ನಿರಂತರ ಆಧಾರದ ಮೇಲೆ ಮಹಿಳೆಯರ ಸಮಸ್ಯೆಯನ್ನು ಪರಿಹರಿಸಲು ಸರ್ಕಾರವು ಬಹುಮುಖ ವಿಧಾನವನ್ನು ಅಳವಡಿಸಿಕೊಂಡಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಜುಬಿನ್ ಇರಾನಿ ತಿಳಿಸಿದ್ದಾರೆ.Home add -Advt ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಕೇಂದ್ರ ಸರ್ಕಾರದ ಹೊಸ ಯೋಜನೆಗಳ ಬಗ್ಗೆ … Continue reading *ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಕೇಂದ್ರ ಸರ್ಕಾರದ ಹೊಸ ಯೋಜನೆ; ಸಂಸದ ಅಣ್ಣಾಸಾಹೇಬ ಜೊಲ್ಲೆ*