*ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಕೇಂದ್ರ ಸಚಿವ ಸಂಪುಟ ಸಭೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲು ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಕೇಂದ್ರ ಪಿಂಚಣಿದಾರರಿಗೆ ಶೇ. 2ರಷ್ಟು ಡಿಎ (ತುಟ್ಟಿ ಭತ್ಯೆ) ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದಾಗಿ ಒಟ್ಟು ತುಟ್ಟಿ ಭತ್ಯೆ ಶೇ. 58ರಿಂದ ಮೂಲ ವೇತನದ ಶೇ. 60ಕ್ಕೆ ಏರಿಕೆಯಾಗಲಿದೆ. ಪರಿಷ್ಕೃತ ಡಿಎ ಜನವರಿ 2026ರಿಂದ ಅನ್ವಯವಾಗಲಿದೆ.Home add … Continue reading *ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ*