*ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಳ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್. ತುಟ್ಟಿ ಭತ್ಯೆ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.Home add -Advt ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿ ಭತ್ಯೆಯನ್ನು ಶೇ.3ರಷ್ಟು ಹೆಚ್ಚಳ ಮಾಡಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಹಾಗೂ ದೀಪಾವಳಿಗೂ ಮುನ್ನವೇ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಪರಿಷ್ಕೃತ ಡಿಎ (ತುಟ್ಟಿಭತ್ಯೆ) ಜುಲೈ 1 ರಿಂದ ಜಾರಿಗೆ ಬರಲಿದೆ. *ಹಬ್ಬದ ದಿನವೇ ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed