*BREAKING: ಡೆತ್ ನೋಟ್ ಬರೆದಿಟ್ಟು ಸೆಂಟ್ರಲ್ ಇಂಟಲಿಜನ್ಸ್ ಸಿಬ್ಬಂದಿ ಆತ್ಮಹತ್ಯೆ!*
ಪ್ರಗತಿವಾಹಿನಿ ಸುದ್ದಿ: ಸೆಂಟ್ರಲ್ ಇಂಟ್ರಲ್ ಇಂಟಲಿಜೆನ್ಸ್ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಚಿಕ್ಕನಹಳ್ಳಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧು (28) ಆತ್ಮಹತ್ಯೆಗೆ ಶರಣಾಗಿರುವ ಸೆಂಟ್ರಲ್ ಇಂಟಲಿಜನ್ಸ್ ಸಿಬ್ಬಂದಿ.Home add -Advt ಸಾವಿಗೂ ಮುನ್ನ ಮಧು ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ. ನನ್ನ ಸಾವಿಗೆ ಅನಾರೋಗ್ಯವೇ ಕಾರಣ ಎಂದು ಬರೆದಿಟ್ಟಿದ್ದಾರೆ. ಐಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಧು ಇತ್ತೀಚೆಗಷ್ಟೇ ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದರು ಎಂದು … Continue reading *BREAKING: ಡೆತ್ ನೋಟ್ ಬರೆದಿಟ್ಟು ಸೆಂಟ್ರಲ್ ಇಂಟಲಿಜನ್ಸ್ ಸಿಬ್ಬಂದಿ ಆತ್ಮಹತ್ಯೆ!*
Copy and paste this URL into your WordPress site to embed
Copy and paste this code into your site to embed