*ಕೇಂದ್ರ ಮಧ್ಯಂತರ ಬಜೆಟ್ ಸ್ವಾಗತಿಸಿದ ; ಹೆಚ್.ಡಿ.ಕುಮಾರಸ್ವಾಮಿ*

ಕೃಷಿ, ಹೂಡಿಕೆ, ಉದ್ಯೋಗ ಸೃಷ್ಟಿ, ಮಹಿಳೆಯರು, ಯುವಕರಿಗೆ ಅನುಕೂಲ ಆಗುವ ಆಯವ್ಯಯ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ ಅನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ವಾಗತಿಸಿದ್ದಾರೆ. ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕಮಗಳು ಸ್ವಾಗತಾರ್ಹ ಎಂದಿರುವ ಅವರು, ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ … Continue reading *ಕೇಂದ್ರ ಮಧ್ಯಂತರ ಬಜೆಟ್ ಸ್ವಾಗತಿಸಿದ ; ಹೆಚ್.ಡಿ.ಕುಮಾರಸ್ವಾಮಿ*