*ಕೇಂದ್ರ ಮಧ್ಯಂತರ ಬಜೆಟ್ ಸ್ವಾಗತಿಸಿದ ; ಹೆಚ್.ಡಿ.ಕುಮಾರಸ್ವಾಮಿ*
ಕೃಷಿ, ಹೂಡಿಕೆ, ಉದ್ಯೋಗ ಸೃಷ್ಟಿ, ಮಹಿಳೆಯರು, ಯುವಕರಿಗೆ ಅನುಕೂಲ ಆಗುವ ಆಯವ್ಯಯ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ ಅನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ವಾಗತಿಸಿದ್ದಾರೆ.Home add -Advt ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕಮಗಳು ಸ್ವಾಗತಾರ್ಹ ಎಂದಿರುವ ಅವರು, ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ … Continue reading *ಕೇಂದ್ರ ಮಧ್ಯಂತರ ಬಜೆಟ್ ಸ್ವಾಗತಿಸಿದ ; ಹೆಚ್.ಡಿ.ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed