*ಲಾಜಿಸ್ಟಿಕ್ಸ್ ವೆಚ್ಚ ಶೇ.8ಕ್ಕೆ ಇಳಿಸಲು ಕೇಂದ್ರ ಚಿಂತನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ಆಹಾರ ಪೂರೈಕೆಗೆ ಲಾಜಿಸ್ಟಿಕ್ಸ್ ವೆಚ್ಚವನ್ನು ಶೇ.8ಕ್ಕೆ ಇಳಿಸುವ ಗುರಿ ಹೊಂದಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದರು.  ನವದೆಹಲಿಯಲ್ಲಿ ಕೇಂದ್ರ ಗೋದಾಮು ನಿಗಮದ (ಸಿಡಬ್ಲ್ಯೂಸಿ) 69ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, . ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿ(NLP) ಮತ್ತು PM ಗತಿ ಶಕ್ತಿ ಕಾರ್ಯಕ್ರಮ ಆರಂಭಿಸುವ ಮೂಲಕ ಸರ್ಕಾರ, ಲಾಜಿಸ್ಟಿಕ್ ವೆಚ್ಚವನ್ನು ಶೇ.13 – 14 ರಿಂದ … Continue reading *ಲಾಜಿಸ್ಟಿಕ್ಸ್ ವೆಚ್ಚ ಶೇ.8ಕ್ಕೆ ಇಳಿಸಲು ಕೇಂದ್ರ ಚಿಂತನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*