Belagavi NewsBelgaum NewsPolitics
*ಯಲ್ಲಮ್ಮ ದೇವಸ್ಥಾನಕ್ಕೆ ಕೇಂದ್ರದಿಂದ 100 ಕೋಟಿ ಬಿಡುಗಡೆ: ಸಂಸದ ಜಗದೀಶ್ ಶೆಟ್ಟರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಡೆವೇಲಫ್ ಆಫ್ ಎಕೋನಾಮಿಕ್ಸ್ ಟೂರಿಸ್ಟ್ ಸೆಂಟರ್ ಟೂ ಗ್ಲೋಬಲ್ ಸ್ಕೇಲ್ ಯೋಜನೆಯಡಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನದ ಮಂಜೂರಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ದೇವಸ್ಥಾನದ ಸಕಲ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳೊಂದಿಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ