ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರದ ಉದ್ದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ
ಪ್ರಗತಿವಾಹಿನಿ ಸುದ್ದಿ: ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರೇಳುವಂತೆ ನಿಗಮದ ಹಿಂದಿನ ಎಂಡಿ ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿರುವ ಇ.ಡಿ … Continue reading ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರದ ಉದ್ದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ
Copy and paste this URL into your WordPress site to embed
Copy and paste this code into your site to embed