*ಸಿರಿಧಾನ್ಯ, ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ- 2023 ರ ಅಂಗವಾಗಿ ಡಿ.07 ರಂದು ಜಿಲ್ಲೆಗಳಲ್ಲಿ ಸಿರಿಧಾನ್ಯ & ಮರೆತುಹೋದ ಖಾದ್ಯಗಳ (Land races products) ಪಾಕ ಸ್ಪರ್ಧೆಯನ್ನು ಜಂಟಿ ಕೃಷಿ ನಿರ್ದೇಶಕರ ಕಛೇಯ ಕೆ.ಎಸ್.ಎಸ್.ಸಿ ಸಭಾಂಗಣದಲ್ಲಿ ಏರ್ಪಡಿಸಲಿದ್ದು, ಸಾರ್ವಜನಿಕರು ಭಾಗವಹಿಸಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಆಸಕ್ತರು ಜಂಟಿ ಕೃಷಿ ನಿರ್ದೇಶಕರ ಕಚೇರಿ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ರೈತ ಸಂಪರ್ಕ ಕೇಂದ್ರಯಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಪಡೆದು, ಭರ್ತಿಮಾಡಿ ಡಿ.6 … Continue reading *ಸಿರಿಧಾನ್ಯ, ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ*