EducationKarnataka News

*ಇಂದಿನಿಂದ ಮೂರು ದಿನಗಳ ಕಾಲ CET ಪರೀಕ್ಷೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯಲಿದೆ.

ಸಿಇಟಿ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳಿಗೆ ಕಡಿವಾಟ ಹಾಕಲು ಇದೇ ಮೊದಲ ಬಾರ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ಯೂ ಆರ್ ಸ್ಕ್ಯಾನ್ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಿದೆ. ಈ ಮೂಲಕ ಪರೀಕ್ಷಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಂಡಿದೆ.

ಇದರಲ್ಲಿ ಸಿಟಿ ಪರೀಕ್ಷೆಯಿಂದ ಹಿಡಿದು ದಾಖಲಾತಿವರೆಗೂ ಕೆಇಎ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಇರಲಿದ್ದು, ಸೀಟ್ ಬ್ಲಾಕ್ ಸೇರಿದಂತೆ ಇನ್ನಿತರ ಅಕ್ರಮ ತಡೆಗೆ ಹೊಸ ತಂತ್ರಜ್ಞಾನ ಬಳಸಲು ನಿರ್ಧರಿಸಿದೆ.

Home add -Advt

Related Articles

Back to top button