*ಜನಿವಾರ ತೆಗೆಯದ್ದಕ್ಕೆ ಸಿಇಟಿ ಕೇಂದ್ರದಿಂದ ಹೊರ ಕಳುಹಿಸಿದ ಪ್ರಕರಣ: ವಿದ್ಯಾರ್ಥಿಗೆ ಫ್ರೀ ಸೀಟ್ ಕೊಡುವುದಾಗಿ ಸಚಿವ ಖಂಡ್ರೆ ಭರವಸೆ*

ಪ್ರಗತಿವಾಹಿನಿ ಸುದ್ದಿ: ಜನಿವಾರ ತೆಗೆಯದ್ದಕ್ಕೆ ಸಿಇಟಿ ಪರೀಕ್ಷಾ ಕೇಂದ್ರದಿಂದ ವಿದ್ಯಾರ್ಥಿಯನ್ನು ಹೊರ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವಂಚಿತ ವಿದ್ಯಾರ್ಥಿಗೆ ಫ್ರೀ ಸೀಟ್ ಕೊಡುವುದಾಗಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ. ಬೀದರ್ ನ ಸುಚಿವೃತ ಕುಲಕರ್ಣಿ ಎಂಬ ವಿದ್ಯಾರ್ಥಿ ಜನಿವಾರ ತೆಗೆಯದ್ದಕ್ಕೆ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಬಿಡದೇ ಪರೀಕ್ಷಾ ಕೇಂದ್ರದಿಂದಲೇ ಹೊರ ಕಳುಹಿಸಿದ್ದ ಘಟನೆ ನಡೆದಿತ್ತು. ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಬ್ರಾಹ್ಮಣ ಮಹಾಸಭಾ, ವಿಪ್ರ ಸಂಘಟನೆಗಳು ವಿದ್ಯಾರ್ಥಿ ಭವಿಷ್ಯದ ಪ್ರಶ್ನೆ, ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಪ್ರತಿಭಟನೆ … Continue reading *ಜನಿವಾರ ತೆಗೆಯದ್ದಕ್ಕೆ ಸಿಇಟಿ ಕೇಂದ್ರದಿಂದ ಹೊರ ಕಳುಹಿಸಿದ ಪ್ರಕರಣ: ವಿದ್ಯಾರ್ಥಿಗೆ ಫ್ರೀ ಸೀಟ್ ಕೊಡುವುದಾಗಿ ಸಚಿವ ಖಂಡ್ರೆ ಭರವಸೆ*