*ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳ ಜವಿವಾರ ತೆಗೆಸಿದ ಪ್ರಕರಣ: ಬೆಳಗಾವಿಯಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ; ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿಇಟಿ ಪರೀಕ್ಷೆಗೆ ತೆರಳಿದ್ದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ ಅವಮಾನ ಮಾಡಿದ ಪ್ರಕರಣ ಖಂಡಿಸಿ ಬೆಳಗಾವಿಯಲ್ಲಿ ಇಂದು ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ , ಸಾಗರ, ಧಾರವಾಡ ಹಾಗೂ ಬೀದರ್ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಜನಿವಾರವನ್ನು ತೆಗೆದು ಹಾಕಲು ಸೂಚಿಸಿದ ಹಾಗೂ ಜನಿವಾರ ಕತ್ತರಿಸಿದ ಘಟನೆ ಸಂಭವಿಸಿದ್ದು, ಇದು ನಮ್ಮ ಧಾರ್ಮಿಕ ಭಾವನೆಗಳಿಗೆ ಹಾಗೂ ಸಂಪ್ರದಾಯಗಳಿಗೆ ಆಘಾತ ತರುವಂತಹದ್ದು. ಘಟನೆ ಖಂಡಿಸಿ ಬ್ರಾಹ್ಮಣ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.Home add … Continue reading *ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳ ಜವಿವಾರ ತೆಗೆಸಿದ ಪ್ರಕರಣ: ಬೆಳಗಾವಿಯಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ; ಆಕ್ರೋಶ*