*ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ಮತ್ತೋರ್ವ ವಿದ್ಯಾರ್ಥಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣದ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿಯೂ ಅಂತದ್ದೇ ಘಟನೆ ನಡೆದಿದೆ. ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ದಾರೆ ಎನ್ನಲಾಗಿದೆ. ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರ ತವರು ಜಿಲ್ಲೆಯಲ್ಲಿಯೇ ಈ ಘಟನೆ ನಡೆದಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಚಿಕ್ಕಬಳ್ಳಾಪುರ ತಾಲೂಕು ನಂದಿ ಕ್ರಾಸ್ ಸಮೀಪದ ನಾಗಾರ್ಜುನ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ವಿದ್ಯಾರ್ಥಿ, ಆತನ ತಾಯಿ ಸೇರಿದಂತೆ ಇಡೀ … Continue reading *ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ಮತ್ತೋರ್ವ ವಿದ್ಯಾರ್ಥಿ*
Copy and paste this URL into your WordPress site to embed
Copy and paste this code into your site to embed