Latest

ಸಿಇಟಿ ಪರೀಕ್ಷೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿದ ಬೆನ್ನಲ್ಲೇ ಇದೀಗ ಸಿಇಟಿ ಪರೀಕ್ಷೆ ಕೂಡ ಮುಂದೂಡಲಾಗಿದೆ.

ಜುಲೈ 7ರಂದು ಆರಂಭವಾಗಬೇಕಿದ್ದ, ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿಯನ್ನು ಮುಂದೂಡಲಾಗಿದ್ದು, ಆಗಸ್ಟ್ 28, 29 ಹಾಗೂ 30ರಂದು ಪರೀಕ್ಷಾ ದಿನಾಂಕ ಮರು ನಿಗದಿ ಮಾಡಲಾಗಿದೆ.

Home add -Advt

ಆಗಸ್ಟ್ 28ರಂದು ಜೀವಶಾಸ್ತ್ರ ಹಾಗೂ ಗಣಿತ, ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ, ಆಗಸ್ಟ್ 30ರಂದು ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಿಗದಿ ಮಾಡಲಾಗಿದೆ.

ದೇಶಾದ್ಯಂತ ಮತ್ತೆ ಜಾರಿಯಾಗುತ್ತಾ ಕಂಪ್ಲೀಟ್ ಲಾಕ್ ಡೌನ್?

Related Articles

Back to top button