*ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಅಧಿಕಾರಿ ಸಸ್ಪೆಂಡ್ ಗೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆ ಬೆನ್ನಲ್ಲೇ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.Home add -Advt ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣದಲ್ಲಿ ಕಾರಣಕರ್ತ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ … Continue reading *ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಅಧಿಕಾರಿ ಸಸ್ಪೆಂಡ್ ಗೆ ಸೂಚನೆ*