ಸಿಇಟಿ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಆರೋಪ; ಪರೀಕ್ಷಾ ಕೇಂದ್ರದ ಸಿಬ್ಬಂದಿಗಳ ವಿರುದ್ಧ ಆಕ್ರೋಶ
ಪ್ರಗತಿವಾಹಿನಿ ಸುದ್ದಿ: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಬಲವಂತವಾಗಿ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದಕ್ಕೆ ಹೋಗಲು ಪರೀಕ್ಷಾ ಕೇಂದ್ರ ಸಿಬ್ಬಂದಿ ಅವಕಾಶ ನೀಡಿದ್ದು, ಸಿಬ್ಬಂದಿಗಳ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಎರಡನೇ ದಿನದ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆದು ಪರೀಕ್ಷಾ ಕೇಂದ್ರಕ್ಕೆ ಹೋಗಲು ಹೇಳಿದ್ದಾರೆ. ಅದಕ್ಕೆ ವಿದ್ಯಾರ್ಥಿ ಇದು ಗಾಯತ್ರಿ … Continue reading ಸಿಇಟಿ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಆರೋಪ; ಪರೀಕ್ಷಾ ಕೇಂದ್ರದ ಸಿಬ್ಬಂದಿಗಳ ವಿರುದ್ಧ ಆಕ್ರೋಶ
Copy and paste this URL into your WordPress site to embed
Copy and paste this code into your site to embed