*ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ: ಸಚಿವ ಸುಧಾಕರ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಯಾವುದೇ ಅಧಿಕೃತ ವರದಿ ಬಂದಿಲ್ಲ ಎಂದು ತಿಳಿಸಿದ್ದಾರೆ.Home add -Advt ಆದಾಗ್ಯೂ, ಆರೋಪಗಳು ನಿಜವೆಂದು ಸಾಬೀತಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಅವರು … Continue reading *ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ: ಸಚಿವ ಸುಧಾಕರ್ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed