*ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ ಇತ್ಯರ್ಥಗೊಳಿಸಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಏಪ್ರಿಲ್ ನಲ್ಲಿ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನು ರಾಜ್ಯ ಹೈಕೋರ್ಟ್ ಇತ್ಯರ್ಥಗೊಳಿಸಿದೆ. ಸಿಇಟಿ ಪ್ರವೇಶ ಪರೀಕ್ಷೆಯ ವೇಳೆ ಬೆಂಗಳೂರಿನ ಕೃಪಾನಿಧಿ ಕಾಲೇಜು ಸೇರಿ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ್ದ ಪ್ರಕರಣ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಈ ಸಂಬಂಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿತ್ತು. ಈ ಪಿಐಎಲ್ ಗೆ ಕೆಇಎ (ಕರ್ನಾಟಕ ಪರೀಕ್ಷ ಅಪ್ರಾಧಿಕಾರ) ಸಲ್ಲಿಸಿದ ಲಿಖಿತ ಹೇಳಿಕೆ … Continue reading *ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ ಇತ್ಯರ್ಥಗೊಳಿಸಿದ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed