*ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಮತ್ತೆ ಪ್ರಮಾದ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಸಿಇಟಿ (KCET) ಪರೀಕ್ಷೆಗಳು ನಡೆಯುತ್ತಿದ್ದು, ಈಬಾರಿಯೂ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪ್ರಮಾದವೆಸಗಿದ್ದಾರೆ. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಸಿಇಟಿ ಪರೀಕ್ಷೆ ಮೊದಲ ದಿನವೇ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಘಟನೆ ನಡೆದಿದೆ. ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು =ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ. ಐದು ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರೀಕ್ಷೆ ಮೊದಲ ದಿನ … Continue reading *ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಮತ್ತೆ ಪ್ರಮಾದ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ*
Copy and paste this URL into your WordPress site to embed
Copy and paste this code into your site to embed